ಪ್ರಧಾನ ಮಂತ್ರಿಯವರ ಕಛೇರಿ

ನವ ಸಂವತ್ಸರದ ಸಂದರ್ಭದಲ್ಲಿ ಜನತೆಗೆ ಪ್ರಧಾನಮಂತ್ರಿ ಶುಭಾಶಯ

Posted On: 13 APR 2021 9:04AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ನವ ಸಂವತ್ಸರದ ಪವಿತ್ರ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ.

ಶ್ರೀ ಮೋದಿ ಟ್ವೀಟ್ ನಲ್ಲಿ ಶುಭ ಕೋರಿದ್ದು, ಎಲ್ಲರ ಸಂತಸಕ್ಕಾಗಿ ಪ್ರಾರ್ಥಿಸಿದ್ದಾರೆ: सभी देशवासियों को नव संवत्सर की मंगलकामनाएं। यह पावन अवसर हर किसी के जीवन में हर्षोल्लास लेकर आए।

***



(Release ID: 1711462) Visitor Counter : 149