ಪ್ರಧಾನ ಮಂತ್ರಿಯವರ ಕಛೇರಿ
ಸಾಜಿಬು ಚೈರೊಬಾ ಸಂದರ್ಭದಲ್ಲಿ ಮಣಿಪುರದ ಜನತೆಗೆ ಪ್ರಧಾನಮಂತ್ರಿ ಶುಭಾಶಯ
ಪ್ರಕಟಣಾ ದಿನಾಂಕ:
13 APR 2021 9:07AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಣಿಪುರದ ಜನತೆಗೆ ಸಾಜಿಬು ಚೈರೋಬಾ ಸಂದರ್ಭದಲ್ಲಿ ಶುಭಾಶಯಗಳನ್ನು ಸಲ್ಲಿಸಿದ್ದಾರೆ.
ಟ್ವೀಟ್ ನಲ್ಲಿ ಶ್ರೀ ಮೋದಿ “ಮಣಿಪುರದ ಜನರಿಗೆ ಸಾಜಿಬು ಚೈರೋಬಾ ಶುಭಾಶಯಗಳು. ಮುಂದಿನ ವರ್ಷಕ್ಕಾಗಿ ಸಂತಸ ಮತ್ತು ಆರೋಗ್ಯಕ್ಕಾಗಿ ಶುಭ ಕೋರುತ್ತೇನೆ.” ಎಂದು ತಿಳಿಸಿದ್ದಾರೆ.
***
(ಪ್ರಕಟಣೆ ಐ.ಡಿ.: 1711466)
ವಿಸಿಟರ್ ಕೌಂಟರ್ : 227
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam