ಪ್ರಧಾನ ಮಂತ್ರಿಯವರ ಕಛೇರಿ

ಭಾರತರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಹಿನ್ನೆಲೆ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

प्रविष्टि तिथि: 14 APR 2021 8:13AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭಾರತರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಹಿನ್ನೆಲೆ ಅವರಿಗೆ ಗೌರವ ನಮನ ಸಲ್ಲಿಸಿದರು.

ಪ್ರಧಾನಮಂತ್ರಿ ಅವರು ಶ್ರೇಷ್ಠರಾದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಹಿನ್ನೆಲೆ ನಮನ ಸಲ್ಲಿಸಿ, ತಮ್ಮ ಟ್ವೀಟ್ ಸಂದೇಶದಲ್ಲಿ ಸಮಾಜದ ಶೋಷಿತ ವರ್ಗವನ್ನು ಮುಖ್ಯವಾಹಿನಿಗೆ ತರಲು ಅವರು ನಡೆಸಿದ ಹೋರಾಟ ಹಲವು ಪೀಳಿಗೆಗಳಿಗೆ ಉದಾಹರಣೆಯಾಗಿ ಮುಂದುವರಿಯಲಿದೆ.ಎಂದು ಹೇಳಿದ್ದಾರೆ.

***


(रिलीज़ आईडी: 1711793) आगंतुक पटल : 279
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Bengali , Assamese , Punjabi , Gujarati , Odia , Tamil , Telugu , Malayalam