ಪ್ರಧಾನ ಮಂತ್ರಿಯವರ ಕಛೇರಿ
ಪುತಾಂಡು ಹಬ್ಬಕ್ಕೆ ಶುಭ ಕೋರಿದ ಪ್ರಧಾನಮಂತ್ರಿ
प्रविष्टि तिथि:
14 APR 2021 9:08AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡು ಮತ್ತು ಜಗತ್ತಿನಾದ್ಯಂತ ಇರುವ ತಮಿಳು ಸಹೋದರ ಮತ್ತು ಸಹೋದರಿಯರಿಗೆ ಪುತಾಂಡು ಹಬ್ಬದ ಅಂಗವಾಗಿ ಶುಭ ಕೋರಿದ್ದಾರೆ.
ಅವರು ತಮ್ಮ ಟ್ವೀಟ್ ಸಂದೇಶದಲ್ಲಿ “ತಮಿಳು ಸಂಸ್ಕೃತಿಯ ಶ್ರೇಷ್ಠತೆ ಸದಾ ಪ್ರಕಾಶಿಸುತ್ತಿರಲಿ, ಈ ಸಂತೋಷಕರ ಮತ್ತು ಪವಿತ್ರ ದಿನ ನಾನು ಹೊಸ ವರ್ಷ ಪ್ರತಿಯೊಬ್ಬರ ಜೀವನದಲ್ಲೂ ಆರೋಗ್ಯ, ಸಂತೋಷ ಮತ್ತು ಸಮೃದ್ಧಿಯನ್ನುಂಟುಮಾಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಹೇಳಿದ್ದಾರೆ.
***
(रिलीज़ आईडी: 1711803)
आगंतुक पटल : 282
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam