ಪ್ರಧಾನ ಮಂತ್ರಿಯವರ ಕಛೇರಿ

ನಟ ವಿವೇಕ್ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

प्रविष्टि तिथि: 17 APR 2021 4:32PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಟ ವಿವೇಕ್ ಅವರ ಅಕಾಲಿಕ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಟ್ವೀಟ್ ನಲ್ಲಿ ಶ್ರೀ ಮೋದಿ "ಹೆಸರಾಂತ ನಟ ವಿವೇಕ್ ಅವರ ಅಕಾಲಿಕ ನಿಧನ ಅನೇಕರನ್ನು ದುಃಖಿತರನ್ನಾಗಿ ಮಾಡಿದೆ, ಅವರ ಹಾಸ್ಯ ಮತ್ತು ಬುದ್ಧಿವಂತಿಕೆಯ ಸಂಭಾಷಣೆಗಳು ಜನರನ್ನು ರಂಜಿಸಿದ್ದವು. ಅವರ ಚಲನಚಿತ್ರಗಳಲ್ಲಿ ಮತ್ತು ಅವರ ಜೀವನದಲ್ಲಿ, ಪರಿಸರ ಮತ್ತು ಸಮಾಜದ ಬಗೆಗಿನ ಅವರ ಕಾಳಜಿ ಪ್ರತಿಫಲಿತವಾಗಿತ್ತು. ಅವರ ಕುಟುಂಬ, ಸ್ನೇಹಿತರು ಮತ್ತು ಅಭಿಮಾನಿಗಳಿಗೆ ಸಂತಾಪ ಸೂಚಿಸುತ್ತೇನೆ. ಓಂ ಶಾಂತಿ." ಎಂದು ತಿಳಿಸಿದ್ದಾರೆ.

***


(रिलीज़ आईडी: 1712476) आगंतुक पटल : 306
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Assamese , Manipuri , Punjabi , Gujarati , Odia , Tamil , Telugu , Malayalam