ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯ
ರೆಮ್ ಡೆಸಿವಿರ್ ಮೇಲಿನ ಸೀಮಾ ಸುಂಕ ಮನ್ನಾ - ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಶ್ರೀ ಡಿ.ವಿ. ಸದಾನಂದ ಗೌಡ
Posted On:
21 APR 2021 11:30AM by PIB Bengaluru
ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಶ್ರೀ ಡಿ.ವಿ.ಸದಾನಂದ ಗೌಡ ಅವರು ಟ್ವೀಟ್ ಮೂಲಕ, ಫಾರ್ಮಸುಟಿಕಲ್ಸ್ ಇಲಾಖೆಯ ಶಿಫಾರಸ್ಸಿನ ಮೇರೆಗೆ ತಕ್ಷಣದ ಅಗತ್ಯವನ್ನು ಪರಿಗಣಿಸಿ ಕಂದಾಯ ಇಲಾಖೆ ರೆಮ್ ಡೆಸಿವಿರ್ ಮತ್ತು ಅದರ ಎಪಿಐ/ ಕೆಎಸ್ ಎಂ ಮೇಲಿನ ಸೀಮಾ ಸುಂಕವನ್ನು ಮನ್ನಾ ಮಾಡಿದೆ ಎಂದು ಹೇಳಿದ್ದಾರೆ. ಈ ಕ್ರಮ ದೇಶಿಯವಾಗಿ ರೆಮ್ ಡೆಸಿವಿರ್ ಇಂಜಕ್ಷನ್ ಲಭ್ಯತೆ ಮತ್ತಷ್ಟು ಹೆಚ್ಚಿಸಲಿದೆ ಎಂದು ಅವರು ಹೇಳಿದ್ದಾರೆ.
***
(Release ID: 1713191)
Visitor Counter : 224
Read this release in:
English
,
Urdu
,
Hindi
,
Marathi
,
Bengali
,
Assamese
,
Punjabi
,
Gujarati
,
Odia
,
Tamil
,
Malayalam