ಪ್ರಧಾನ ಮಂತ್ರಿಯವರ ಕಛೇರಿ

ರಾಮನವಮಿಗೆ ದೇಶದ ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿ


ಮರ್ಯಾದಾ ಪುರುಷೋತ್ತಮನ ಸಂದೇಶ ಮತ್ತು ಕೊರೊನಾ ಸುರಕ್ಷತೆಗೆ ಮುನ್ನೆಚ್ಚರಿಕೆ ಕ್ರಮಗಳ ಪಾಲನೆಗೆ ಕರೆ

Posted On: 21 APR 2021 9:21AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಮನವಮಿ ಅಂಗವಾಗಿ ದೇಶದ ಜನತೆಗೆ ಶುಭ ಕೋರಿದ್ದಾರೆ ಮತ್ತು ಶ್ರೀರಾಮ ದೇವರ ಆಶೀರ್ವಾದ ಎಲ್ಲರ ಮೇಲೆ ಇರಲಿ ಎಂದು ಆಶಿಸಿದ್ದಾರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮನ ಸಂದೇಶದಂತೆ ನಾವೆಲ್ಲರೂ ಸಭ್ಯತೆಯನ್ನು ಕಾಯ್ದುಕೊಳ್ಳಬೇಕು ಮತ್ತು ಕೊರೊನಾ ಸುರಕ್ಷತಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು ಎಂದು ಹೇಳಿದ್ದಾರೆ. ಅಲ್ಲದೆ ಅವರು ದವಾಯಿ ಭಿ ಕಡಾಯಿ ಭಿಸಂದೇಶವನ್ನು ಪುನರುಚ್ಚರಿಸಿದ್ದಾರೆ

***(Release ID: 1713219) Visitor Counter : 80