ಪ್ರಧಾನ ಮಂತ್ರಿಯವರ ಕಛೇರಿ

ಕೋವಿಡ್-19 ಸ್ಥಿತಿಗತಿ ಪರಾಮರ್ಶೆಗೆ ಉನ್ನತ ಮಟ್ಟದ ಸಭೆ ಹಿನ್ನೆಲೆ: ಪಶ್ಚಿಮ ಬಂಗಾಳ ಪ್ರವಾಸ ರದ್ದುಗೊಳಿಸಿದ ಪ್ರಧಾನಿ

प्रविष्टि तिथि: 22 APR 2021 5:39PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಳೆ ಕೋವಿಡ್-19 ಸ್ಥಿತಿಗತಿ ಕುರಿತು ಪರಾಮರ್ಶೆಗೆ ನಡೆಯಲಿರುವ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಶ್ರೀ ನರೇಂದ್ರ ಮೋದಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ ನಾಳೆ ಕೋವಿಡ್-19 ಸ್ಥಿತಿಗತಿ ಕುರಿತು ಪರಾಮರ್ಶೆಗೆ ನಡೆಯಲಿರುವ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಲಿದ್ದೇನೆ. ಆದ್ದರಿಂದ ತಾವು ಪಶ್ಚಿಮ ಬಂಗಾಳ ಪ್ರವಾಸ ಕೈಗೊಳ್ಳುತ್ತಿಲ್ಲ.” ಎಂದು ಹೇಳಿದ್ದಾರೆ.

***


(रिलीज़ आईडी: 1713485) आगंतुक पटल : 278
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Bengali , Assamese , Punjabi , Gujarati , Odia , Tamil , Telugu , Malayalam