ಪ್ರಧಾನ ಮಂತ್ರಿಯವರ ಕಛೇರಿ
ಗುಜರಾತಿ ಕವಿ ದದುದಾನ್ ಗಾದ್ವಿ ನಿಧನಕ್ಕೆ ಪ್ರಧಾನಿ ಸಂತಾಪ
प्रविष्टि तिथि:
27 APR 2021 3:59PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿ ಭಾಷೆಯ ಹೆಸರಾಂತ ಕವಿ, ಪದ್ಮಶ್ರೀ ಪುರಸ್ಕೃತ ದದುದಾನ್ ಗಾದ್ವಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಶ್ರೀ ನರೇಂದ್ರ ಮೋದಿ ಅವರು ತಮ್ಮ ಟ್ವೀಟ್ ನಲ್ಲಿ “ಕವಿ ದದ್ ಬಾಪು ಅವರು ಜನಪದ ಸಾಹಿತ್ಯಕ್ಕೆ ನೀಡಿರುವ ಕೊಡುಗೆ ಸದಾ ಸ್ಮರಣೀಯ. ಅಗಲಿದ ಆತ್ಮಕ್ಕೆ ದೇವರು ಚಿರಶಾಂತಿ ನೀಡಲಿ’’ಎಂದು ಹೇಳಿದ್ದಾರೆ.
***
(रिलीज़ आईडी: 1714444)
आगंतुक पटल : 246
इस विज्ञप्ति को इन भाषाओं में पढ़ें:
Malayalam
,
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu