ಪ್ರಧಾನ ಮಂತ್ರಿಯವರ ಕಛೇರಿ

ಅಸ್ಸಾಂ ಮುಖ್ಯಮಂತ್ರಿಯೊಂದಿಗೆ ಭೂಕಂಪದ ಕುರಿತು ಪ್ರಧಾನಿ ಸಮಾಲೋಚನೆ; ಸಾಧ್ಯವಾದ ಎಲ್ಲ ನೆರವಿನ ಭರವಸೆ

प्रविष्टि तिथि: 28 APR 2021 9:38AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಸ್ಸಾಂ ಮುಖ್ಯಮಂತ್ರಿ ಶ್ರೀ ಸರ್ಬಾನಂದ ಸೊನೋವಾಲ್ ಅಸ್ಸಾಂ ರಾಜ್ಯದ ಕೆಲವು ಭಾಗದಲ್ಲಿ ಭೂಕಂಪ ಸಂಭವಿಸಿದ ಕುರಿತು ಸಮಾಲೋಚನೆ ನಡೆಸಿದರು.

ಶ್ರೀ ನರೇಂದ್ರ ಮೋದಿ ಅವರು ತಮ್ಮ ಟ್ವೀಟ್ ನಲ್ಲಿ ಅಸ್ಸಾಂ ರಾಜ್ಯದ ಹಲವೆಡೆ ಸಂಭವಿಸಿದ ಭೂಕಂಪದ ಕುರಿತು ಮುಖ್ಯಮಂತ್ರಿ ಶ್ರೀ ಸರ್ಬಾನಂದ ಸೊನೋವಾಲ್ ಅವರೊಂದಿಗೆ ಮಾತನಾಡಿದೆ. ಕೇಂದ್ರದಿಂದ ಸಾಧ್ಯವಾದ ಎಲ್ಲ ನೆರವಿನ ಭರವಸೆ ನೀಡಿದೆ. ಅಸ್ಸಾಂನ ಜನರ ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆಎಂದು ಹೇಳಿದ್ದಾರೆ.

***


(रिलीज़ आईडी: 1714583) आगंतुक पटल : 307
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Manipuri , Assamese , Punjabi , Gujarati , Odia , Tamil , Telugu , Malayalam