ಪ್ರಧಾನ ಮಂತ್ರಿಯವರ ಕಛೇರಿ

ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀಮತಿ ಮಮತಾ ಬ್ಯಾನರ್ಜಿ ಅವರಿಗೆ ಅಭಿನಂದಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 05 MAY 2021 11:36AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮಮತಾ ಬ್ಯಾನರ್ಜಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು:

***


(ಪ್ರಕಟಣೆ ಐ.ಡಿ.: 1716231) ವಿಸಿಟರ್ ಕೌಂಟರ್ : 290