ಪ್ರಧಾನ ಮಂತ್ರಿಯವರ ಕಛೇರಿ
ಭರೂಚ್ ನ ಆಸ್ಪತ್ರೆಯಲ್ಲಿ ಅಗ್ನಿ ದುರಂತದಲ್ಲಿ ಮಡಿದವರಿಗೆ ಪ್ರಧಾನಿ ಸಂತಾಪ
ಪ್ರಕಟಣಾ ದಿನಾಂಕ:
01 MAY 2021 9:47AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭರೂಚ್ ನಲ್ಲಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮಡಿದವರಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ “ಭರೂಚ್ ಆಸ್ಪತ್ರೆಯಲ್ಲಿ ನಡೆದ ಆಗ್ನಿ ದುರಂತದಲ್ಲಿ ಜೀವಹಾನಿ ಆಗಿರುವುದಕ್ಕೆ ನೋವಾಗುತ್ತಿದೆ. ಮೃತರ ಕುಟುಂಬಗಳಿಗೆ ಸಂತಾಪಗಳು” ಎಂದು ಹೇಳಿದ್ದಾರೆ.
***
(ಪ್ರಕಟಣೆ ಐ.ಡಿ.: 1716296)
ವಿಸಿಟರ್ ಕೌಂಟರ್ : 234
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam