ಪ್ರಧಾನ ಮಂತ್ರಿಯವರ ಕಛೇರಿ

ಗುಜರಾತ್ ಮತ್ತು ಮಹಾರಾಷ್ಟ್ರ ಸಂಸ್ಥಾಪನ ದಿನಕ್ಕೆ ಶುಭ ಕೋರಿದ ಪ್ರಧಾನಿ

प्रविष्टि तिथि: 01 MAY 2021 9:50AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ಮತ್ತು ಮಹಾರಾಷ್ಟ್ರ ಸಂಸ್ಥಾಪನ ದಿನದ ಅಂಗವಾಗಿ ಶುಭಾಶಯಗಳನ್ನು ಕೋರಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟರ್ ಸಂದೇಶದಲ್ಲಿ ಇಂದು ಗುಜರಾತ್ ಮತ್ತು ಮಹಾರಾಷ್ಟ್ರ ಸಂಸ್ಥಾಪನ ದಿನ. ಎರಡೂ ರಾಜ್ಯಗಳು ಅಪ್ರತಿಮ ಜನರ ತವರೂರಾಗಿದ್ದು, ಅವರು ರಾಷ್ಟ್ರದ ಪ್ರಗತಿಗೆ ಮಹತ್ವದ ಕೊಡುಗೆಗಳನ್ನು ನೀಡಿದ್ದಾರೆ. ರಾಜ್ಯಗಳು ಕೋವಿಡ್ -19 ವಿರುದ್ಧದ ಹೋರಾಟದಲ್ಲಿ ಯಶಸ್ವಿಯಾಗಲಿ ಮತ್ತು ಎರಡೂ ರಾಜ್ಯಗಳ ಜನರಿಗೆ ಉತ್ತಮ ಆರೋಗ್ಯ ಲಭಿಸಲಿ’’ಎಂದು ಹೇಳಿದ್ದಾರೆ.

***


(रिलीज़ आईडी: 1716298) आगंतुक पटल : 222
इस विज्ञप्ति को इन भाषाओं में पढ़ें: English , Urdu , हिन्दी , Marathi , Bengali , Assamese , Manipuri , Punjabi , Gujarati , Odia , Tamil , Telugu , Malayalam