ಪ್ರಧಾನ ಮಂತ್ರಿಯವರ ಕಛೇರಿ
ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಎಂ.ಕೆ. ಸ್ಟಾಲಿನ್ ಅವರಿಗೆ ಪ್ರಧಾನಮಂತ್ರಿ ಅವರಿಂದ ಅಭಿನಂದನೆ
प्रविष्टि तिथि:
07 MAY 2021 1:11PM by PIB Bengaluru
ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಎಂ.ಕೆ. ಸ್ಟಾಲಿನ್ ಅವರನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು:
"ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ Thiru@mkstalin ಅವರಿಗೆ ಅಭಿನಂದನೆಗಳು" ಎಂದು ಹೇಳಿದ್ದಾರೆ.
****
(रिलीज़ आईडी: 1716901)
आगंतुक पटल : 224
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam