ಪ್ರಧಾನ ಮಂತ್ರಿಯವರ ಕಛೇರಿ
ಗೋಪಾಲಕೃಷ್ಣ ಗೋಖಲೆ ಜಯಂತಿ ಅಂಗವಾಗಿ ಗೋಖಲೆ ಅವರಿಗೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
09 MAY 2021 10:42AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರ ಗೋಪಾಲಕೃಷ್ಣ ಗೋಖಲೆ ಅವರ ಜಯಂತಿ ಅಂಗವಾಗಿ ಅವರಿಗೆ ಗೌರವ ಸಲ್ಲಿಸಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ “ರಾಷ್ಟ್ರ ಸೇವೆಗಾಗಿ ಮುಡುಪಾಗಿಟ್ಟಿದ್ದ ಅವರ ಜೀವನವು ದೇಶವಾಸಿಗಳಿಗೆ ಸದಾ ಸ್ಫೂರ್ತಿ ನೀಡುವುದನ್ನು ಮುಂದುವರಿಸಲಿದೆ.” ಎಂದು ಹೇಳಿದ್ದಾರೆ.
***
(ಪ್ರಕಟಣೆ ಐ.ಡಿ.: 1717319)
ವಿಸಿಟರ್ ಕೌಂಟರ್ : 284
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam