ಪ್ರಧಾನ ಮಂತ್ರಿಯವರ ಕಛೇರಿ
ಶ್ರೀ ಹೋಮೆನ್ ಬೋರ್ಗೊಹೈನ್ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
ಪ್ರಕಟಣಾ ದಿನಾಂಕ:
12 MAY 2021 12:52PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಹೋಮೆನ್ ಬೋರ್ಗೊಹೈನ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು, "ಅಸ್ಸಾಮಿ ಸಾಹಿತ್ಯಕ್ಕೆ ಮತ್ತು ಪತ್ರಿಕೋದ್ಯಮಕ್ಕೆ ಶ್ರೀ ಹೋಮೆನ್ ಬೋರ್ಗೋಹೈನ್ ಅವರು ನೀಡಿರುವ ಕೊಡುಗೆಗಾಗಿ ಸ್ಮರಣೆಯಲ್ಲಿರುತ್ತಾರೆ. ಅವರ ಕೃತಿಗಳು ಅಸ್ಸಾಮಿನ ಜೀವನ ಮತ್ತು ಸಂಸ್ಕೃತಿಯ ವೈವಿಧ್ಯಮಯ ಅಂಶಗಳನ್ನು ಪ್ರತಿಬಿಂಬಿಸುತ್ತವೆ. ಅವರು ನಿಧನದಿಂದ ದುಃಖಿತನಾಗಿದ್ದೇನೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪ ಸೂಚಿಸುತ್ತೇನೆ. ಓಂ ಶಾಂತಿ." ಎಂದು ತಿಳಿಸಿದ್ದಾರೆ.
***
(ಪ್ರಕಟಣೆ ಐ.ಡಿ.: 1717986)
ವಿಸಿಟರ್ ಕೌಂಟರ್ : 229
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam