ಪ್ರಧಾನ ಮಂತ್ರಿಯವರ ಕಛೇರಿ

ಹಿರಿಯ ಪತ್ರಕರ್ತ ಶೇಷ ನಾರಾಯಣ್  ಸಿಂಗ್ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

प्रविष्टि तिथि: 07 MAY 2021 11:21AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹಿರಿಯ ಪತ್ರಕರ್ತ ಶ್ರೀ ಶೇಷ ನಾರಾಯಣ್ ಸಿಂಗ್ ಜಿ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ.

ಪ್ರಧಾನಮಂತ್ರಿ, ಪತ್ರಿಕೋದ್ಯಮ ಕ್ಷೇತ್ರಕ್ಕೆ ಅವರು ಸಲ್ಲಿಸಿರುವ ಮಹತ್ವದ ಕೊಡುಗೆ ಸದಾ ಸ್ಮರಣೀಯ ಎಂದು ಹೇಳಿದ್ದಾರೆ. ಮೃತರ ಕುಟುಂಬಕ್ಕೆ ಶ್ರೀ ನರೇಂದ್ರ ಮೋದಿಯವರು ಸಾಂತ್ವನ ಹೇಳಿದ್ದಾರೆ.

***


(रिलीज़ आईडी: 1718018) आगंतुक पटल : 209
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Bengali , Manipuri , Punjabi , Gujarati , Odia , Tamil , Telugu , Malayalam