ಪ್ರಧಾನ ಮಂತ್ರಿಯವರ ಕಛೇರಿ

ಚೌಧರಿ ಅಜಿತ್ ಸಿಂಗ್ ನಿಧನಕ್ಕೆ ಪ್ರಧಾನಿ ಸಂತಾಪ

प्रविष्टि तिथि: 06 MAY 2021 10:31AM by PIB Bengaluru

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಕೇಂದ್ರದ ಮಾಜಿ ಸಚಿವ  ಚೌಧರಿ ಅಜಿತ್ ಸಿಂಗ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ  ಚೌಧರಿ ಅಜಿತ್ ಸಿಂಗ್ ಜಿ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆಕೇಂದ್ರ ಸರ್ಕಾರದಲ್ಲಿ ಹಲವು ಖಾತೆಗಳನ್ನು ಸಮರ್ಥವಾಗಿ ನಿರ್ವಹಿಸಿದ್ದರು ಮತ್ತು ರೈತರ ಕಲ್ಯಾಣಕ್ಕೆ ತಮ್ಮನ್ನು ಸಮರ್ಥಿಸಿಕೊಂಡಿದ್ದರು ಎಂದು ಪ್ರಧಾನಿ ಸ್ಮರಿಸಿದ್ದಾರೆ. ಶ್ರೀ ನರೇಂದ್ರ ಮೋದಿಯವರು, ಅಜಿತ್ ಸಿಂಗ್ ಕುಟುಂಬಕ್ಕೆ ಮತ್ತು ಅವರ ಅನುಯಾಯಿಗಳಿಗೆ ಸಾಂತ್ವನ ಹೇಳಿದ್ದಾರೆ.

***


(रिलीज़ आईडी: 1718019) आगंतुक पटल : 177
इस विज्ञप्ति को इन भाषाओं में पढ़ें: Marathi , English , Urdu , हिन्दी , Bengali , Assamese , Manipuri , Punjabi , Gujarati , Odia , Tamil , Telugu , Malayalam