ಪ್ರಧಾನ ಮಂತ್ರಿಯವರ ಕಛೇರಿ
ಪ್ರೊ. ಎಸ್. ಟಿಕೆನ್ ಸಿಂಗ್ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
Posted On:
13 MAY 2021 10:42PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರೊ. ಎಸ್. ಟಿಕೆನ್ ಸಿಂಗ್ ಅವರ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು: "ಮಣಿಪುರದ ಬಿಜೆಪಿ, ಅಧ್ಯಕ್ಷರಾಗಿದ್ದ ಪ್ರೊ. ಎಸ್. ಟಿಕೆನ್ ಸಿಂಗ್, @BJP4Manipur ನಿಧನದಿಂದ ದುಃಖಿತನಾಗಿದ್ದೇನೆ. ಮಣಿಪುರದಲ್ಲಿ ಪಕ್ಷವನ್ನು ಬಲಪಡಿಸಿದ ಅವರು ಶ್ರಮಜೀವಿ ಕಾರ್ಯಕರ್ತರಾಗಿ ಸ್ಮರಣೆಯಲ್ಲಿರುತ್ತಾರೆ. ಅವರು ಹಲವು ಸಾಮಾಜಿಕ ಸೇವಾ ಉಪಕ್ರಮಗಳಲ್ಲಿ ಸಕ್ರಿಯರಾಗಿದ್ದರು. ಅವರ ಕುಟುಂಬದವರಿಗೆ ಮತ್ತು ಬೆಂಬಲಿಗರಿಗೆ ಸಂತಾಪ ಸೂಚಿಸುತ್ತೇನೆ. ಓಂ ಶಾಂತಿ." ಎಂದು ತಿಳಿಸಿದ್ದಾರೆ.
***
(Release ID: 1718506)
Read this release in:
English
,
Urdu
,
Hindi
,
Marathi
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam