ಪ್ರಧಾನ ಮಂತ್ರಿಯವರ ಕಛೇರಿ

ಈದ್‌-ಉಲ್‌-ಫಿತರ್‌ ಅಂಗವಾಗಿ ಜನತೆಗೆ ಶುಭ ಕೋರಿದ ಪ್ರಧಾನಿ

प्रविष्टि तिथि: 14 MAY 2021 8:33AM by PIB Bengaluru

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಈದ್‌-ಉಲ್‌-ಫಿತರ್ಅಂಗವಾಗಿ ಜನತೆಗೆ ಶುಭಾಶಯ ತಿಳಿಸಿದ್ದಾರೆ.

ಟ್ವೀಟ್ನಲ್ಲಿ ಅವರು, "ಈದ್-ಉಲ್-ಫಿತರ್ ಶುಭ ಸಂದರ್ಭದ ಶುಭಾಶಯಗಳು. ಎಲ್ಲರ ಆರೋಗ್ಯ ಮತ್ತು ಶ್ರೇಯಸ್ಸಿಗಾಗಿ ಪ್ರಾರ್ಥಿಸುತ್ತೇನೆ. ನಮ್ಮ ಸಾಮೂಹಿಕ ಪ್ರಯತ್ನದಿಂದ ನಾವು ಜಾಗತಿಕ ಸಾಂಕ್ರಾಮಿಕ ರೋಗವನ್ನು ನಿವಾರಿಸಿ ಮನುಕುಲದ ಕಲ್ಯಾಣವನ್ನು ವೃದ್ಧಿಸುವ ನಿಟ್ಟಿನಲ್ಲಿ ಕೆಲಸ ಮಾಡೋಣ.

ಈದ್ಮುಬಾರಕ್‌"

***


(रिलीज़ आईडी: 1718549) आगंतुक पटल : 248
इस विज्ञप्ति को इन भाषाओं में पढ़ें: Telugu , English , Urdu , Marathi , हिन्दी , Bengali , Assamese , Manipuri , Punjabi , Gujarati , Odia , Tamil , Malayalam