ಪ್ರಧಾನ ಮಂತ್ರಿಯವರ ಕಛೇರಿ

ಕೇರಳದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಪಿಣರಾಯಿ ವಿಜಯನ್ ಅವರಿಗೆ  ಪ್ರಧಾನಮಂತ್ರಿ ಅಭಿನಂದನೆ

Posted On: 20 MAY 2021 5:02PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇರಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಪಿಣರಾಯಿ ವಿಜಯನ್ ಅವರನ್ನು ಅಭಿನಂದಿಸಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮತ್ತು ಎರಡನೇ ಅವಧಿ ಆರಂಭಿಸಿದ್ದಕ್ಕಾಗಿ ಶ್ರೀ ಪಿಣರಾಯಿ ವಿಜಯನ್ ಅವರಿಗೆ ಅಭಿನಂದನೆಗಳುಎಂದು ಹೇಳಿದ್ದಾರೆ.

***



(Release ID: 1720373) Visitor Counter : 191