ಪ್ರಧಾನ ಮಂತ್ರಿಯವರ ಕಛೇರಿ
ಅಣು ಇಂಧನ ಆಯೋಗದ ಮಾಜಿ ಅಧ್ಯಕ್ಷ ಡಾ. ಶ್ರೀಕುಮಾರ್ ಬ್ಯಾನರ್ಜಿ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
प्रविष्टि तिथि:
23 MAY 2021 7:29PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಣು ಇಂಧನ ಆಯೋಗದ ಮಾಜಿ ಅಧ್ಯಕ್ಷ ಡಾ. ಶ್ರೀಕುಮಾರ್ ಬ್ಯಾನರ್ಜಿ ಅವರ ನಿಧನಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ.
ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು, "ಡಾ. ಶ್ರೀಕುಮಾರ್ ಬ್ಯಾನರ್ಜಿ ಅವರನ್ನು ಭಾರತೀಯ ವಿಜ್ಞಾನ ಅದರಲ್ಲೂ ವಿಶೇಷವಾಗಿ ಅಣು ಇಂಧನ ಮತ್ತು ಲೋಹ ಶಾಸ್ತ್ರ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಸ್ಮರಿಸಲಾಗುತ್ತದೆ. ಅವರು ಶ್ರೇಷ್ಠ ಮಾರ್ಗದರ್ಶಕ ಮತ್ತು ಸಾಂಸ್ಥಿಕ ನಿರ್ಮಾತೃವಾಗಿದ್ದರು. ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರ ಕುಟುಂಬದವರಿಗೆ ಸಂತಾಪ ಸೂಚಿಸುತ್ತೇನೆ. ಓಂ ಶಾಂತಿ." ಎಂದು ತಿಳಿಸಿದ್ದಾರೆ.
***
(रिलीज़ आईडी: 1721161)
आगंतुक पटल : 261
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam