ಪ್ರಧಾನ ಮಂತ್ರಿಯವರ ಕಛೇರಿ

ವೀರ ಸಾವರ್ಕರ್ ಜಯಂತಿಯಂದು ಅವರಿಗೆ ನಮನ ಸಲ್ಲಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 28 MAY 2021 10:08AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವೀರ ಸಾವರ್ಕರ್ ಜಯಂತಿಯಂದು ಅವರಿಗೆ ನಮನ ಸಲ್ಲಿಸಿದ್ದಾರೆ.

ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು,  "आजादी की लड़ाई के महान सेनानी और प्रखर राष्ट्रभक्त वीर सावरकर को उनकी जयंती पर कोटि-कोटि नमन।" ಎಂದು ತಿಳಿಸಿದ್ದಾರೆ.

***


(ಪ್ರಕಟಣೆ ಐ.ಡಿ.: 1722366) ವಿಸಿಟರ್ ಕೌಂಟರ್ : 241