ಪ್ರಧಾನ ಮಂತ್ರಿಯವರ ಕಛೇರಿ
ಗೋವಾ ರಾಜ್ಯ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಗೋವಾ ಜನತೆಗೆ ಶುಭಾಶಯ ಕೋರಿದ ಪ್ರಧಾನಿ
प्रविष्टि तिथि:
30 MAY 2021 5:16PM by PIB Bengaluru
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ರಾಜ್ಯ ಸಂಸ್ಥಾಪನಾ ದಿನದ ಅಂಗವಾಗಿ ಗೋವಾ ಜನತೆಗೆ ಶುಭಾಶಯ ಕೋರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ರಾಜ್ಯ ಸಂಸ್ಥಾಪನಾ ದಿನದ ಅಂಗವಾಗಿ ಗೋವಾದ ಜನತೆಗೆ ಶುಭಾಶಯಗಳು. ರಾಜ್ಯವು ಪ್ರಗತಿಯ ಹೊಸ ಉತ್ತುಂಗಕ್ಕೆ ಏರಲಿ. ಗೋವಾ ಜನರ ಆರೋಗ್ಯ, ಯೋಗಕ್ಷೇಮಕ್ಕಾಗಿ ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ” ಎಂದು ಹೇಳಿದ್ದಾರೆ.
***
(रिलीज़ आईडी: 1723019)
आगंतुक पटल : 245
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam