ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯ
ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳು ಮತ್ತು ಕೇಂದ್ರೀಯ ಸಂಸ್ಥಗಳಿಗೆ ಹೆಚ್ಚುವರಿಯಾಗಿ 30100 ವಯಲ್ಸ್ ಆಂಪೋಟೆರಿಸಿನ್ – ಬಿ ಹಂಚಿಕೆ: ಶ್ರೀ ಡಿ.ವಿ. ಸದಾನಂದ ಗೌಡ
Posted On:
31 MAY 2021 2:13PM by PIB Bengaluru
ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಶ್ರೀ ಡಿ.ವಿ. ಸದಾನಂದಗೌಡ ಅವರು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು ಮತ್ತು ಕೇಂದ್ರೀಯ ಸಂಸ್ಥೆಗಳಿಗೆ ಇಂದು ಹೆಚ್ಚುವರಿಯಾಗಿ 30100 ವಯಲ್ಸ್ ಆಂಪೋಟೆರಿಸಿನ್ – ಬಿ ಹಂಚಿಕೆ ಮಾಡಲಾಗಿದೆ ಎಂದು ಪ್ರಕಟಿಸಿದ್ದಾರೆ.

***
(Release ID: 1723101)
Visitor Counter : 462
Read this release in:
English
,
Urdu
,
Marathi
,
Hindi
,
Bengali
,
Punjabi
,
Gujarati
,
Odia
,
Tamil
,
Telugu
,
Malayalam