ಪ್ರಧಾನ ಮಂತ್ರಿಯವರ ಕಛೇರಿ 
                
                
                
                
                
                
                    
                    
                        ಶ್ರೀ ಬುದ್ಧದೇವ್ ದಾಸ್ ಗುಪ್ತಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
                    
                    
                        
                    
                
                
                    Posted On:
                10 JUN 2021 11:28AM by PIB Bengaluru
                
                
                
                
                
                
                ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಚಿತ್ರ ನಿರ್ಮಾಪಕ, ಚಿಂತಕ ಮತ್ತು ಕವಿ ಶ್ರೀ ಬುದ್ಧದೇವ್ ದಾಸ್ ಗುಪ್ತಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. 
ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು: “ಶ್ರೀ ಬುದ್ಧದೇವ್ ದಾಸ್ ಗುಪ್ತಾ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರ ವೈವಿಧ್ಯಮಯ ಕೃತಿಗಳು ಸಮಾಜದ ಎಲ್ಲಾ ವರ್ಗಗಳನ್ನು ತಲುಪಿವೆ. ಅವರು ಪ್ರಖ್ಯಾತ ಚಿಂತಕ ಮತ್ತು ಕವಿಯೂ ಆಗಿದ್ದರು. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಹಲವಾರು ಅಭಿಮಾನಿಗಳೊಂದಿಗೆ ನನ್ನ ಸಂವೇದನೆ ಇದೆ. ಓಂ ಶಾಂತಿ." ಎಂದು ತಿಳಿಸಿದ್ದಾರೆ.
***
                
                
                
                
                
                (Release ID: 1725897)
                Visitor Counter : 216
                
                
                
                    
                
                
                    
                
                Read this release in: 
                
                        
                        
                            English 
                    
                        ,
                    
                        
                        
                            Urdu 
                    
                        ,
                    
                        
                        
                            हिन्दी 
                    
                        ,
                    
                        
                        
                            Marathi 
                    
                        ,
                    
                        
                        
                            Bengali 
                    
                        ,
                    
                        
                        
                            Manipuri 
                    
                        ,
                    
                        
                        
                            Assamese 
                    
                        ,
                    
                        
                        
                            Punjabi 
                    
                        ,
                    
                        
                        
                            Gujarati 
                    
                        ,
                    
                        
                        
                            Odia 
                    
                        ,
                    
                        
                        
                            Tamil 
                    
                        ,
                    
                        
                        
                            Telugu 
                    
                        ,
                    
                        
                        
                            Malayalam