ಪ್ರಧಾನ ಮಂತ್ರಿಯವರ ಕಛೇರಿ
ಶ್ರೀ ಡಿಂಗ್ಕೋ ಸಿಂಗ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
प्रविष्टि तिथि:
10 JUN 2021 11:31AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಾಕ್ಸರ್ ಶ್ರೀ ಡಿಂಗ್ಕೋ ಸಿಂಗ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಟ್ವೀಟ್ ನಲ್ಲಿ ಶ್ರೀ ಮೋದಿ ಅವರು:“ಶ್ರೀ ಡಿಂಗ್ಕೋ ಸಿಂಗ್ ಅವರು ಕ್ರೀಡಾ ಸೂಪರ್ ಸ್ಟಾರ್ ಆಗಿದ್ದರು, ಅವರು ಅತ್ಯುತ್ತಮ ಬಾಕ್ಸರ್ ಆಗಿ, ಹಲವಾರು ಪ್ರಶಸ್ತಿಗಳನ್ನು ಗಳಿಸಿದ್ದರು ಮತ್ತು ಬಾಕ್ಸಿಂಗ್ ಜನಪ್ರಿಯತೆ ಹೆಚ್ಚಿಸಲು ಸಹಕರಿಸಿದ್ದರು. ಅವರು ನಿಧನದಿಂದ ದುಃಖವಾಗಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪ ಸೂಚಿಸುತ್ತೇನೆ. ಓಂ ಶಾಂತಿ." ಎಂದು ತಿಳಿಸಿದ್ದಾರೆ.
***
(रिलीज़ आईडी: 1725898)
आगंतुक पटल : 218
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam