ಪ್ರಧಾನ ಮಂತ್ರಿಯವರ ಕಛೇರಿ
ಖ್ಯಾತ ಕನ್ನಡ ಲೇಖಕ ಡಾ.ಸಿದ್ದಲಿಂಗಯ್ಯ ಅವರ ನಿಧನಕ್ಕೆ ಪ್ರಧಾನಿ ಸಂತಾಪ
ಪ್ರಕಟಣಾ ದಿನಾಂಕ:
11 JUN 2021 8:22PM by PIB Bengaluru
ಖ್ಯಾತ ಕನ್ನಡ ಲೇಖಕ ಡಾ. ಸಿದ್ದಲಿಂಗಯ್ಯ ಅವರ ನಿಧನಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಪ್ರಧಾನಿ ಅವರು ಟ್ವೀಟ್ ನಲ್ಲಿ, "ಡಾ. ಸಿದ್ದಲಿಂಗಯ್ಯ ಅವರ ಸಮೃದ್ಧ ಬರಹಗಳು, ಕವನಗಳು ಮತ್ತು ಸಾಮಾಜಿಕ ನ್ಯಾಯಕ್ಕಾಗಿ ನೀಡಿದ ಕೊಡುಗೆಗಳಿಗಾಗಿ ಅವರನ್ನು ಸ್ಮರಿಸಲಾಗುವುದು. ಅವರ ನಿಧನದಿಂದ ಬೇಸರವಾಗಿದೆ. ಈ ದುಃಖದ ಸಮಯದಲ್ಲಿ ನನ್ನ ಆಲೋಚನೆಗಳು ಅವರ ಕುಟುಂಬ ಮತ್ತು ಅಭಿಮಾನಿಗಳೊಂದಿಗೆ ಇದೆ. ಓಂ ಶಾಂತಿ." ಎಂದು ತಿಳಿಸಿದ್ದಾರೆ.
***
(ಪ್ರಕಟಣೆ ಐ.ಡಿ.: 1727436)
ವಿಸಿಟರ್ ಕೌಂಟರ್ : 201
ಪ್ರಕಟಣೆಯನ್ನು ಇದರಲ್ಲಿ ಓದಿ:
Malayalam
,
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu