ಪ್ರಧಾನ ಮಂತ್ರಿಯವರ ಕಛೇರಿ
ಇರಾನ್ ನ ಅಧ್ಯಕ್ಷರಾಗಿ ಚುನಾಯಿತಗೊಂಡಿರುವ ಗೌರವಾನ್ವಿತ ಇಬ್ರಾಹಿಂ ರೈಸಿ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
ಪ್ರಕಟಣಾ ದಿನಾಂಕ:
20 JUN 2021 2:01PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇರಾನ್ ಇಸ್ಲಾಮಿಕ್ ಗಣರಾಜ್ಯದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಗೌರವಾನ್ವಿತ ಇಬ್ರಾಹಿಂ ರೈಸಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ " ಇರಾನ್ ಇಸ್ಲಾಮಿಕ್ ಗಣರಾಜ್ಯದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಆಯ್ಕೆ ಯಾಗಿರುವ ಗೌರವಾನ್ವಿತ ಇಬ್ರಾಹಿಂ ರೈಸಿ ಅವರಿಗೆ ಅಭಿನಂದನೆಗಳು. ಭಾರತ ಮತ್ತು ಇರಾನ್ ನಡುವಿನ ಆತ್ಮೀಯ ಸಂಬಂಧ ಇನ್ನಷ್ಟು ಬಲವರ್ಧನೆಗೆ ಅವರ ಜೊತೆ ಕಾರ್ಯನಿರ್ವಹಿಸಲು ಎದುರುನೋಡುತ್ತಿದ್ದೇನೆ" ಎಂದು ಹೇಳಿದ್ದಾರೆ.
***
(ಪ್ರಕಟಣೆ ಐ.ಡಿ.: 1728798)
ವಿಸಿಟರ್ ಕೌಂಟರ್ : 253
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam