ಪ್ರಧಾನ ಮಂತ್ರಿಯವರ ಕಛೇರಿ

ನಾಳೆ 7ನೇ ಅಂತರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿರುವ ಪ್ರಧಾನಿ

प्रविष्टि तिथि: 20 JUN 2021 5:53PM by PIB Bengaluru

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ನಾಳೆ, ಜೂನ್ 21ರಂದು ಬೆಳಿಗ್ಗೆ 6.30ಕ್ಕೆ 7ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, "ನಾಳೆ, ಜೂನ್ 21ರಂದು ನಾವು 7ನೇ ಯೋಗ ದಿನವನ್ನು ಆಚರಿಸುತ್ತಿದ್ದೇವೆ. 'ಕ್ಷೇಮಕ್ಕಾಗಿ ಯೋಗʼ ವರ್ಷದ ಕಾರ್ಯಕ್ರಮದ ವಿಷಯವಾಗಿದ್ದು, ದೈಹಿಕ ಮತ್ತು ಮಾನಸಿಕ ಕ್ಷೇಮಕ್ಕಾಗಿ ಯೋಗಾಭ್ಯಾಸದ ಬಗ್ಗೆ ಇದು ಗಮನ ಹರಿಸುತ್ತದೆ. ನಾಳೆ ಬೆಳಿಗ್ಗೆ ಸುಮಾರು 6:30ಕ್ಕೆ ಯೋಗ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡುತ್ತೇನೆ.” ಎಂದು ತಿಳಿಸಿದ್ದಾರೆ.

***


(रिलीज़ आईडी: 1728883) आगंतुक पटल : 199
इस विज्ञप्ति को इन भाषाओं में पढ़ें: Punjabi , Malayalam , Tamil , Telugu , English , Urdu , हिन्दी , Marathi , Assamese , Manipuri , Bengali , Gujarati , Odia