ಪ್ರಧಾನ ಮಂತ್ರಿಯವರ ಕಛೇರಿ

ತುರ್ತುಪರಿಸ್ಥಿತಿಯನ್ನು ವಿರೋಧಿಸಿದವರನ್ನು ಸ್ಮರಿಸಿದ ಪ್ರಧಾನಮಂತ್ರಿ


ನಾವೆಲ್ಲರೂ ಭಾರತದ ಪ್ರಜಾಪ್ರಭುತ್ವದ ಸ್ಫೂರ್ತಿಯನ್ನು ಬಲಪಡಿಸಲು ಮತ್ತು ನಮ್ಮ ಸಂವಿಧಾನದಲ್ಲಿ ಪ್ರತಿಪಾದಿಸಿರುವ ಮೌಲ್ಯಗಳಿಗೆ ಅನುಗುಣವಾಗಿ ಜೀವಿಸಲು ಎಲ್ಲ ಸಾಧ್ಯ ಕಾರ್ಯ ಮಾಡುವ ಸಂಕಲ್ಪ ಮಾಡೋಣ: ಪ್ರಧಾನಮಂತ್ರಿ

प्रविष्टि तिथि: 25 JUN 2021 10:52AM by PIB Bengaluru

ತುರ್ತು ಪರಿಸ್ಥಿತಿಯನ್ನು ವಿರೋಧಿಸಿ ಭಾರತೀಯ ಪ್ರಜಾಪ್ರಭುತ್ವವನ್ನು ರಕ್ಷಿಸಿದ ಎಲ್ಲ ಶ್ರೇಷ್ಠರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸ್ಮರಿಸಿದ್ದಾರೆ.

 #DarkDaysOfEmergency ತುರ್ತುಸ್ಥಿತಿಯ ಕರಾಳ ದಿನಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. 1975ರಿಂದ 1977 ಸಂಸ್ಥೆಗಳ ವ್ಯವಸ್ಥಿತ ಅವನತಿಗೆ ಸಾಕ್ಷಿಯಾಗಿತ್ತು.

ನಾವೆಲ್ಲರೂ ಭಾರತದ ಪ್ರಜಾಪ್ರಭುತ್ವದ ಸ್ಫೂರ್ತಿ ಬಲಪಡಿಸುವ ಮತ್ತು ನಮ್ಮ ಸಂವಿಧಾನದ ಮೌಲ್ಯಗಳಿಗೆ ಅನುಗುಣವಾಗಿ ಜೀವಿಸುವ ಸಂಕಲ್ಪ ಮಾಡೋಣ.

ನಮ್ಮ ಪ್ರಜಾಪ್ರಭುತ್ವದ ನೀತಿಗಳನ್ನು ಕಾಂಗ್ರೆಸ್ ಹೀಗೆ ತುಳಿದಿದೆ. ತುರ್ತು ಪರಿಸ್ಥಿತಿಯನ್ನು ವಿರೋಧಿಸಿ, ಭಾರತದ ಪ್ರಜಾಪ್ರಭುತ್ವವನ್ನು ರಕ್ಷಿಸಿದ ಎಲ್ಲ ಶ್ರೇಷ್ಠರನ್ನು ನಾವು ನೆನಪಿಸುತ್ತೇವೆ. #DarkDaysOfEmergency" ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ.

https://www.instagram.com/p/CQhm34OnI3F/?utm_medium=copy_link

***


(रिलीज़ आईडी: 1730294) आगंतुक पटल : 339
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Assamese , Manipuri , Punjabi , Gujarati , Odia , Tamil , Telugu , Malayalam