ಪ್ರಧಾನ ಮಂತ್ರಿಯವರ ಕಛೇರಿ

ಪುದುಚೇರಿಯಲ್ಲಿ ನೂತನವಾಗಿ ಪ್ರಮಾಣ ವಚನ ಸ್ವೀಕರಿಸಿದ ಸಚಿವರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ

प्रविष्टि तिथि: 27 JUN 2021 6:08PM by PIB Bengaluru

ಪುದುಚೇರಿಯಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಎಲ್ಲರಿಗೂ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶುಭಾಶಯಗಳನ್ನು ತಿಳಿಸಿದ್ದಾರೆ

ತಮ್ಮ ಟ್ವೀಟ್ ಸಂದೇಶದಲ್ಲಿ ಪ್ರಧಾನಮಂತ್ರಿ ಅವರುಪುದುಚೇರಿಯಲ್ಲಿ ಸಚಿವರಾಗಿ ಪದಗ್ರಹಣ ಮಾಡಿದ ಎಲ್ಲರಿಗೂ ಶುಭಾಶಯಗಳು. ತಂಡ ದೃಢ ನಿಶ್ಚಯದಿಂದ ಕೆಲಸ ಮಾಡಿ ಪುದುಚೇರಿಯ ಅದ್ಭುತ ಜನರ ಆಶೋತ್ತರಗಳನ್ನು ಈಡೇರಿಸಲಿಎಂದು ತಿಳಿಸಿದ್ದಾರೆ.

***


(रिलीज़ आईडी: 1730795) आगंतुक पटल : 221
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Assamese , Manipuri , Punjabi , Gujarati , Odia , Tamil , Telugu , Malayalam