ಪ್ರಧಾನ ಮಂತ್ರಿಯವರ ಕಛೇರಿ

ಎಲ್ಲರಿಗೂ ಉಚಿತ ಲಸಿಕೆಯ ಬದ್ಧತೆಯನ್ನು ಪುನರುಚ್ಚರಿಸಿದ ಪ್ರಧಾನಮಂತ್ರಿ

Posted On: 28 JUN 2021 12:11PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದ ಲಸಿಕಾ ಅಭಿಯಾನವನ್ನು ಮುನ್ನಡೆಸುತ್ತಿರುವ ಎಲ್ಲರಿಗೂ ಅಭಿನಂದನೆ ಸಲ್ಲಿಸಿದ್ದಾರೆ.

ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು:“ಭಾರತದ ಲಸಿಕಾ ಅಭಿಯಾನ ವೇಗ ಪಡೆದುಕೊಳ್ಳುತ್ತಿದೆ.! ಈ ಪ್ರಯತ್ನವನ್ನು ಮುನ್ನಡೆಸುತ್ತಿರುವ ಎಲ್ಲರಿಗೂ ಅಭಿನಂದನೆಗಳು. ಎಲ್ಲರಿಗೂ ಉಚಿತವಾಗಿ ಲಸಿಕೆಯನ್ನು ನೀಡುವುದಕ್ಕೆ ಬದ್ಧವಾಗಿದ್ದೇವೆ. सबको वैक्सीन, मुफ्त वैक्सीन।“ ಎಂದು ತಿಳಿಸಿದ್ದಾರೆ.

***


(Release ID: 1730833) Visitor Counter : 250