ಪ್ರಧಾನ ಮಂತ್ರಿಯವರ ಕಛೇರಿ
245ನೇ ಸ್ವಾತಂತ್ರ್ಯ ದಿನ ಆಚರಿಸಿಕೊಳ್ಳುತ್ತಿರುವ ಅಮೆರಿಕಾದ ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿ
प्रविष्टि तिथि:
04 JUL 2021 2:36PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಅಮೆರಿಕಾ 245ನೇ ಸ್ವಾತಂತ್ರ್ಯ ದಿನ ಆಚರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅಮೆರಿಕಾದ ಅಧ್ಯಕ್ಷರಾದ ಗೌರವಾನ್ವಿತ ಜೋ ಬೈಡನ್ ಮತ್ತು ಜನತೆಗೆ ಶುಭ ಕೋರಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮಟ್ವೀಟ್ ನಲ್ಲಿ "ಅಮೆರಿಕಾ ತನ್ನ 245 ನೇ ಸ್ವಾತಂತ್ರ್ಯ ದಿನ ಆಚರಿಸಿಕೊಳ್ಳುತ್ತಿರುವ ಅಂಗವಾಗಿ ಜೋ ಬೈಡನ್ ಮತ್ತು ಅಮೆರಿಕಾದ ಜನತೆಗೆ ಆತ್ಮೀಯ ಶುಭಾಶಯಗಳು. ಸದೃಢ ಪ್ರಜಾಪ್ರಭುತ್ವ ಹೊಂದಿರುವ ಭಾರತ ಮತ್ತು ಅಮೆರಿಕಾ ಸ್ವತಂತ್ರ ಮತ್ತು ಬಿಡುಗಡೆಯ ಮೌಲ್ಯಗಳನ್ನು ಹಂಚಿಕೊಂಡಿವೆ. ನಮ್ಮ ಕಾರ್ಯತಂತ್ರ ಪಾಲುದಾರಿಕೆಗೆ ನಿಜಕ್ಕೂ ಜಾಗತಿಕ ಮಹತ್ವವಿದೆ" ಎಂದು ಹೇಳಿದ್ದಾರೆ.
****
(रिलीज़ आईडी: 1732684)
आगंतुक पटल : 316
इस विज्ञप्ति को इन भाषाओं में पढ़ें:
Marathi
,
Odia
,
Assamese
,
English
,
Urdu
,
हिन्दी
,
Manipuri
,
Bengali
,
Punjabi
,
Gujarati
,
Tamil
,
Telugu
,
Malayalam