ಪ್ರಧಾನ ಮಂತ್ರಿಯವರ ಕಛೇರಿ

ಉತ್ತರಾಖಂಡ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಪುಷ್ಕರ್ ಸಿಂಗ್ ಧಾಮಿ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

प्रविष्टि तिथि: 04 JUL 2021 6:42PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರಾಖಂಡ್ ನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಪುಷ್ಕರ್ ಸಿಂಗ್ ಧಾಮಿ ಅವರನ್ನು ಅಭಿನಂದಿಸಿದ್ದಾರೆ. ಅಲ್ಲದೆ, ಇಂದು ಪ್ರಮಾಣವಚನ ಸ್ವೀಕರಿಸಿದ ಎಲ್ಲರಿಗೂ ಪ್ರಧಾನಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ “ಶ್ರೀ ಪುಷ್ಕರ್ ಧಾಮಿ ಸೇರಿದಂತೆ ಇಂದು ಪ್ರಮಾಣವಚನ ಸ್ವೀಕರಿಸಿದ ಎಲ್ಲರಿಗೂ ಅಭಿನಂದನೆಗಳು. ಉತ್ತರಾಖಂಡ್ ನ ಪ್ರಗತಿ ಮತ್ತು ಸಂಮೃದ್ಧಿ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಿರುವ ಈ ತಂಡಕ್ಕೆ ಶುಭಾಶಯಗಳು’’ಎಂದು ಹೇಳಿದ್ದಾರೆ.

 

*****
 


(रिलीज़ आईडी: 1732698) आगंतुक पटल : 243
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Assamese , Manipuri , Punjabi , Gujarati , Odia , Tamil , Telugu , Malayalam