ಪ್ರಧಾನ ಮಂತ್ರಿಯವರ ಕಛೇರಿ
ಕೋ-ವಿನ್ ಜಾಗತಿಕ ಸಮಾವೇಶ ಉದ್ದೇಶಿಸಿ ನಾಳೆ ಭಾಷಣ ಮಾಡಲಿರುವ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
04 JUL 2021 8:15PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೋವಿನ್ ಜಾಗತಿಕ ಸಮಾವೇಶ ಉದ್ದೇಶಿಸಿ ನಾಳೆ, 2021ರ ಜುಲೈ 5ರಂದು ಮಧ್ಯಾಹ್ನ 3 ಗಂಟೆಗೆ ಭಾಷಣ ಮಾಡಲಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಪಿ.ಎಂ.ಓ. "ಶ್ರೀ @narendramodi #CoWINGlobalConclave ಉದ್ದೇಶಿಸಿ ನಾಳೆ 5ನೇ ಜುಲೈ 2021ರಂದು ಮಧ್ಯಾಹ್ನ 3 ಗಂಟೆಗೆ ಭಾಷಣ ಮಾಡಲಿದ್ದಾರೆ" ಎಂದು ತಿಳಿಸಿದೆ.
***
(ಪ್ರಕಟಣೆ ಐ.ಡಿ.: 1732824)
ವಿಸಿಟರ್ ಕೌಂಟರ್ : 222
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Assamese
,
Manipuri
,
Bengali
,
Bengali
,
Punjabi
,
Gujarati
,
Odia
,
Tamil
,
Telugu
,
Malayalam