ಪ್ರಧಾನ ಮಂತ್ರಿಯವರ ಕಛೇರಿ

ದಲೈ ಲಾಮಾ ಅವರಿಗೆ 86ನೇ ಜನ್ಮ ದಿನದ ಶುಭಾಶಯ ಕೋರಿದ ಪ್ರಧಾನಿ

Posted On: 06 JUL 2021 2:25PM by PIB Bengaluru

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಲೈ ಲಾಮಾ ಅವರಿಗೆ ಕರೆ ಮಾಡಿ, ಅವರ 86ನೇ ಜನ್ಮ ದಿನಕ್ಕೆ ಶುಭಾಶಯಗಳನ್ನು ತಿಳಿಸಿದ್ದಾರೆ.

ಕುರಿತು ಟ್ವೀಟ್ ಮಾಡಿರುವ ಪ್ರಧಾನಿ, "ಘನತೆವೆತ್ತ ದಲೈ ಲಾಮಾ ಅವರಿಗೆ ಅವರ 86ನೇ ಜನ್ಮದಿನದ ಶುಭಾಶಯಗಳನ್ನು ತಿಳಿಸಲು ದೂರವಾಣಿ ಕರೆ ಮಾಡಿ ಮಾತನಾಡಿದೆ. ನಾವು ಅವರಿಗೆ ದೀರ್ಘ ಆಯಸ್ಸು ಮತ್ತು ಆರೋಗ್ಯಕರ ಜೀವನವನ್ನು ಹಾರೈಸುತ್ತೇವೆ." ಎಂದಿದ್ದಾರೆ.

***



(Release ID: 1733076) Visitor Counter : 235