ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿ ಶ್ರೀ ಮನ್ಸುಖ್ ಮಾಂಡವೀಯ ಅಧಿಕಾರ ಸ್ವೀಕಾರ
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಹಾಯಕ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಡಾ. ಭಾರತಿ ಪ್ರವೀಣ್
Posted On:
08 JUL 2021 12:11PM by PIB Bengaluru
ಶ್ರೀ ಮನ್ಸುಖ್ ಮಾಂಡವೀಯ ಅವರು ಇಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿ ಅಧಿಕಾರ ಸ್ವೀಕರಿಸಿದರು.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಹಾಯಕ ಸಚಿವರಾಗಿ ಡಾ. ಭಾರತಿ ಪ್ರವೀಣ್ ಅವರು ಅಧಿಕಾರ ಸ್ವೀಕರಿಸಿದರು.
ನೂತನ ಸಚಿವರನ್ನು ಸಚಿವಾಲಯದ ಆರೋಗ್ಯ ಕಾರ್ಯದರ್ಶಿ ಶ್ರೀ ರಾಜೇಶ್ ಭೂಷಣ್, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಎನ್ ಎಚ್ ಎಂ ಮಿಷನ್ ನಿರ್ದೇಶಕರು ಮತ್ತು ಹೆಚ್ಚುವರಿ ಕಾರ್ಯದರ್ಶಿ ಶ್ರೀಮತಿ ವಂದನಾ ಗುರ್ನಾನಿ, ಹೆಚ್ಚುವರಿ ಕಾರ್ಯದರ್ಶಿ (ಆರೋಗ್ಯ) ಡಾ. ಮನೋಹರ್ ಅಘನಾನಿ, ಹೆಚ್ಚುವರಿ ಕಾರ್ಯದರ್ಶಿ (ಆರೋಗ್ಯ) ಶ್ರೀ ವಿಕಾಸ್ ಶೀಲ್, ಹೆಚ್ಚುವರಿ ಕಾರ್ಯದರ್ಶಿ ಶ್ರೀ ಅಲೋಕ್ ಸಕ್ಸೇನಾ, ಡಿಜಿಎಚ್ ಎಸ್ (ಎಂಒಎಚ್ ಎಫ್ ಡಬ್ಲೂ) ಡಾ.ಸುನೀಲ್ ಕುಮಾರ್, ಎಫ್ ಎಸ್ ಎಸ್ ಎ ಸಿಒಇ ಶ್ರೀ ಅರ್ಜುನ್ ಸಿಂಘಾಲ್ ಮತ್ತು ಇತರೆ ಪ್ರಮುಖ ಅಧಿಕಾರಿಗಳು ಆತ್ಮೀಯವಾಗಿ ಬರಮಾಡಿಕೊಂಡರು.
***
(Release ID: 1733706)
Visitor Counter : 198