ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ
ವಾಣಿಜ್ಯ ಮತ್ತು ಕೈಗಾರಿಕಾ ಖಾತೆ ರಾಜ್ಯ ಸಚಿವರಾಗಿ ಅಧಿಕಾರ ವಹಿಸಿಕೊಂಡ ಶ್ರೀಮತಿ ಅನುಪ್ರಿಯಾ ಪಟೇಲ್
Posted On:
08 JUL 2021 4:08PM by PIB Bengaluru
ಶ್ರೀಮತಿ ಅನುಪ್ರಿಯಾ ಪಟೇಲ್ ಅವರು ಇಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ರಾಜ್ಯ ಸಚಿವರಾಗಿ ಅಧಿಕಾರ ವಹಿಸಿಕೊಂಡರು.
ಶ್ರೀಮತಿ ಅನುಪ್ರಿಯಾ ಪಟೇಲ್ ಅವರು 2014 ಮತ್ತು 2019ರಲ್ಲಿ ಮಿರ್ಜಾಪುರ್ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿದ್ದರು. ಅವರು 2016ರಿಂದ 2019ರವರೆಗೆ ಭಾರತ ಸರ್ಕಾರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು.
***
(Release ID: 1733745)
Visitor Counter : 210