ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯ

ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವರಾಗಿ ಶ್ರೀ ಭಗವಂತ ಖೂಬ ಅಧಿಕಾರ ಸ್ವೀಕಾರ

Posted On: 08 JUL 2021 7:03PM by PIB Bengaluru

ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವರಾಗಿ ಶ್ರೀ ಭಗವಂತ ಖೂಬ ಇಂದು ಅಧಿಕಾರ ಸ್ವೀಕರಿಸಿದರು. ಸಚಿವರನ್ನು ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಸ್ವಾಗತಿಸಿದರು.

H2021070898912.jpg

ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವಾಲಯದ ಜತೆ ಶ್ರೀ ಭಗವಂತ ಖೂಬ ಅವರಿಗೆ ನವ ಮತ್ತು ನವೀಕೃತ ಇಂಧನ ಖಾತೆಯನ್ನು ಸಹ ನೀಡಲಾಗಿದೆ.

***



(Release ID: 1734007) Visitor Counter : 234


Read this release in: English , Urdu , Hindi