ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯ

ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರಾಗಿ ಶ್ರೀ ಮನ್ಸುಖ್ ಮಾಂಡವಿಯಾ ಅಧಿಕಾರ ವಹಿಸಿಕೊಂಡರು

ಪ್ರಕಟಣಾ ದಿನಾಂಕ: 09 JUL 2021 2:33PM by PIB Bengaluru

ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರಗಳ ಖಾತೆ ಸಚಿವರಾಗಿ ಶ್ರೀ ಮನ್ಸುಖ್ ಮಾಂಡವಿಯಾ ಇಂದು ಅಧಿಕಾರ ವಹಿಸಿಕೊಂಡರು. ಸಚಿವರನ್ನು ಕಾರ್ಯದರ್ಶಿಗಳು ಮತ್ತು ಸಚಿವಾಲಯದ ಹಿರಿಯ ಅಧಿಕಾರಿಗಳು ಸ್ವಾಗತಿಸಿದರು.

Mos.jpg

***


(ಪ್ರಕಟಣೆ ಐ.ಡಿ.: 1734229) ವಿಸಿಟರ್ ಕೌಂಟರ್ : 368
ಪ್ರಕಟಣೆಯನ್ನು ಇದರಲ್ಲಿ ಓದಿ: Telugu , English , Urdu , Marathi , हिन्दी , Gujarati , Tamil