ಪ್ರಧಾನ ಮಂತ್ರಿಯವರ ಕಛೇರಿ
ಪ್ರಖ್ಯಾತ ಆಯುರ್ವೇದ ವೈದ್ಯ ಡಾ. ಪಿ.ಕೆ.ವಾರಿಯರ್ ನಿಧನಕ್ಕೆ ಪ್ರಧಾನ ಮಂತ್ರಿ ಸಂತಾಪ
ಪ್ರಕಟಣಾ ದಿನಾಂಕ:
10 JUL 2021 4:25PM by PIB Bengaluru
ಪ್ರಖ್ಯಾತ ಆಯುರ್ವೇದ ವೈದ್ಯ ಡಾ. ಪಿ.ಕೆ.ವಾರಿಯರ್ ಅವರ ನಿಧನಕ್ಕೆ ಪ್ರಧಾನ ಮಂತ್ರಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಟ್ವೀಟೊಂದರಲ್ಲಿ ಪ್ರಧಾನ ಮಂತ್ರಿ ಅವರು “ಡಾ. ಪಿ.ಕೆ.ವಾರಿಯರ್ ಅವರ ನಿಧನದಿಂದ ತೀವ್ರವಾದ ದುಃಖವಾಗಿದೆ. ಆಯುರ್ವೇದವನ್ನು ಜನಪ್ರಿಯಗೊಳಿಸಲು ಅವರು ನೀಡಿದ ಕೊಡುಗೆ ಸದಾ ಸ್ಮರಣೀಯ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ದುಃಖ ಭರಿಸುವ ಶಕ್ತಿ ದೊರೆಯಲಿ. ಓಂ ಶಾಂತಿ” ಎಂದು ಹೇಳಿದ್ದಾರೆ.
***
(ಪ್ರಕಟಣೆ ಐ.ಡಿ.: 1734511)
ವಿಸಿಟರ್ ಕೌಂಟರ್ : 242
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam