ಪ್ರಧಾನ ಮಂತ್ರಿಯವರ ಕಛೇರಿ

ಶ್ರೀ ಕೆ. ಕಾಮರಾಜ್ ಜಯಂತಿಯಂದು ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

प्रविष्टि तिथि: 15 JUL 2021 11:27AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಕೆ. ಕಾಮರಾಜ್ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. 
ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು, "ಶ್ರೀ ಕೆ. ಕಾಮರಾಜ್ ಅವರ ಜಯಂತಿಯಂದು ಅವರಿಗೆ ನಮನ ಸಲ್ಲಿಸುತ್ತೇನೆ. ಅವರು ಸಾಮಾಜಿಕ ಸಬಲೀಕರಣ ಮತ್ತು ದೇಶದ ಅಭಿವೃದ್ಧಿಗೆ ತಮ್ಮ ಜೀವನ ಮುಡಿಪಾಗಿಟ್ಟಿದ್ದರು. ಶಿಕ್ಷಣ, ಆರೋಗ್ಯ ಸೇವೆ ಮತ್ತು ಮಹಿಳಾ ಸಬಲೀಕರಣದ ಬಗ್ಗೆ ಅವರು ನೀಡಿದ್ದ ಒತ್ತು ಭಾರತದ ಜನರಿಗೆ ಸದಾ ಸ್ಫೂರ್ತಿ ನೀಡುತ್ತದೆ." ಎಂದು ತಿಳಿಸಿದ್ದಾರೆ. 

 

****
 


(रिलीज़ आईडी: 1735803) आगंतुक पटल : 280
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Manipuri , Assamese , Punjabi , Gujarati , Odia , Tamil , Telugu , Malayalam