ಪ್ರಧಾನ ಮಂತ್ರಿಯವರ ಕಛೇರಿ

ಮಧ್ಯಪ್ರದೇಶದ ವಿಧಿಶಾದಲ್ಲಿ ಸಂಭವಿಸಿದ ದುರಂತಕ್ಕೆ ಪ್ರಧಾನ ಮಂತ್ರಿ ಸಂತಾಪ


ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪರಿಹಾರ ಘೋಷಣೆ

Posted On: 16 JUL 2021 11:30PM by PIB Bengaluru

ಮಧ್ಯಪ್ರದೇಶದ ವಿಧಿಶಾದಲ್ಲಿ ಸಂಭವಿಸಿದ ದುರ್ಘಟನೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅತೀವ ದುಃಖ ವ್ಯಕ್ತಪಡಿಸಿದ್ದಾರೆ. ಮೃತರ ಪ್ರತಿ ಕುಟುಂಬಕ್ಕೆ ಅವರು ತಲಾ 2 ಲಕ್ಷ ರೂ. ಪರಿಹಾರ ಪ್ರಕಟಿಸಿದ್ದಾರೆ.

ಪ್ರಧಾನಮಂತ್ರಿಗಳ ಕಾರ್ಯಾಲಯದ ಟ್ವೀಟ್|ನಲ್ಲಿ ಪ್ರಧಾನ ಮಂತ್ರಿ ಅವರು, “ಮಧ್ಯಪ್ರದೇಶದ ವಿಧಿಶಾ ದುರಂತದಿಂದ ನೋವುಂಟಾಗಿದೆ. ಬಾವಿಗೆ ಬಿದ್ದು ಸಾವಿಗೀಡಾದ ಸಂತ್ರಸ್ತರ ಕುಟುಂಬ ಸದಸ್ಯರಿಗೆ ಸಂತಾಪಗಳನ್ನು ಸೂಚಿಸುತ್ತೇನೆ. ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಪ್ರತಿ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದುಎಂದು ಪ್ರಕಟಿಸಿದ್ದಾರೆ.

***


(Release ID: 1736437) Visitor Counter : 192