ಪ್ರಧಾನ ಮಂತ್ರಿಯವರ ಕಛೇರಿ
ಗುಜರಾತ್ ನ ಮಾಜಿ ಸಚಿವ ಶ್ರೀ ದೇವಾನಂದ್ ಭಾಯ್ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ
Posted On:
17 JUL 2021 11:30PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ಮಾಜಿ ಸಚಿವ ಶ್ರೀ ದೇವಾನಂದ್ ಭಾಯ್ ಸೋಲಂಕಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು: "ಗುಜರಾತ್ ನ ಮಾಜಿ ಸಚಿವ ಶ್ರೀ ದೇವಾನಂದ್ ಭಾಯ್ ಸೋಲಂಕಿ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರ ಸಾಮಾಜಿಕ ಕೊಡುಗೆ ಸದಾ ಸ್ಮರಣೆಯಲ್ಲಿರುತ್ತದೆ. ಅಗಲಿದ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ ಮತ್ತು ಅವರ ಕುಟುಂಬದವರಿಗೆ ಸಂತಾಪ ಸೂಚಿಸುತ್ತೇನೆ.. ಓಂ ಶಾಂತಿ!" ಎಂದು ತಿಳಿಸಿದ್ದಾರೆ.
***
(Release ID: 1736785)
Visitor Counter : 188
Read this release in:
Assamese
,
English
,
Urdu
,
Marathi
,
Hindi
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam