ಪ್ರಧಾನ ಮಂತ್ರಿಯವರ ಕಛೇರಿ
ಆಷಾಢ ಏಕಾದಶಿ ಅಂಗವಾಗಿ ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿ
Posted On:
20 JUL 2021 10:16AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಅವರು ಆಷಾಢ ಏಕಾದಶಿ ಅಂಗವಾಗಿ ಜನತೆಗೆ ಶುಭ ಕೋರಿದ್ದಾರೆ.
ಪ್ರಧಾನಮಂತ್ರಿ ಅವರ ತಮ್ಮಟ್ವೀಟ್ ಸಂದೇಶದಲ್ಲಿ "ಆಷಾಢ ಏಕಾದಶಿಯ ಈ ಪವಿತ್ರ ಸಂದರ್ಭದಲ್ಲಿ ಪ್ರತಿಯೊಬ್ಬರಿಗೂ ನನ್ನ ಶುಭಾಶಯಗಳು. ಈ ವಿಶೇಷ ದಿನ ಭಗವಂತ ವಿಠಲ ನಮ್ಮಲ್ಲರಿಗೂ ಹೇರಳವಾದ ಸಂತೋಷ ಮತ್ತು ಉತ್ತಮ ಆರೋಗ್ಯ ಕರುಣಿಸಲಿ ಎಂದು ನಾವು ಪ್ರಾರ್ಥಿಸೋಣ. ಧಾರ್ಮಿಕ ಚಳವಳಿ ನಮ್ಮ ಉತ್ತಮ ಸಂಪ್ರದಾಯವನ್ನು ಪ್ರತಿನಿಧಿಸುತ್ತದೆ ಮತ್ತು ಸಾಮರಸ್ಯ ಹಾಗೂ ಸಮಾನತೆಗೆ ಒತ್ತು ನೀಡುತ್ತದೆ" ಎಂದು ಹೇಳಿದ್ದಾರೆ.
***
(Release ID: 1737106)
Visitor Counter : 288
Read this release in:
English
,
Urdu
,
Marathi
,
Hindi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam