ಪ್ರಧಾನ ಮಂತ್ರಿಯವರ ಕಛೇರಿ 
                
                
                
                
                
                
                    
                    
                        ಮಹಾರಾಷ್ಟ್ರದಲ್ಲಿನ ಪ್ರವಾಹ ಪರಿಸ್ಥಿತಿ ಕುರಿತಂತೆ ಮಹಾರಾಷ್ಟ್ರ ಮುಖ್ಯಮಂತ್ರಿಯೊಂದಿಗೆ ಮಾತನಾಡಿದ ಪ್ರಧಾನಮಂತ್ರಿ
                    
                    
                        
                    
                
                
                    Posted On:
                22 JUL 2021 9:18PM by PIB Bengaluru
                
                
                
                
                
                
                ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಉದ್ಭವಿಸಿರುವ ಪರಿಸ್ಥಿತಿಯ ಕುರಿತಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಶ್ರೀ ಉದ್ಧವ್ ಠಾಕ್ರೆ ಅವರೊಂದಿಗೆ ಚರ್ಚಿಸಿದರು.
ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು, "ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೊಂದಿಗೆ ಮಾತನಾಡಿ, ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಉದ್ಭವಿಸಿರುವ ಪರಿಸ್ಥಿತಿಯ ಕುರಿತಂತೆ ಚರ್ಚಿಸಿದ್ದೇನೆ. ಪರಿಸ್ಥಿತಿಯನ್ನು ಎದುರಿಸಲು ಕೇಂದ್ರದಿಂದ ಎಲ್ಲ ಸಾಧ್ಯ ನೆರವಿನ ಭರವಸೆ ನೀಡಿದ್ದೇನೆ. ಪ್ರತಿಯೊಬ್ಬರ ಸುರಕ್ಷತೆ ಮತ್ತು ಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ. @OfficeofUT" ಎಂದು ತಿಳಿಸಿದ್ದಾರೆ. 
***
                
                
                
                
                
                (Release ID: 1737961)
                Visitor Counter : 186
                
                
                
                    
                
                
                    
                
                Read this release in: 
                
                        
                        
                            English 
                    
                        ,
                    
                        
                        
                            Urdu 
                    
                        ,
                    
                        
                        
                            हिन्दी 
                    
                        ,
                    
                        
                        
                            Marathi 
                    
                        ,
                    
                        
                        
                            Manipuri 
                    
                        ,
                    
                        
                        
                            Bengali 
                    
                        ,
                    
                        
                        
                            Assamese 
                    
                        ,
                    
                        
                        
                            Punjabi 
                    
                        ,
                    
                        
                        
                            Gujarati 
                    
                        ,
                    
                        
                        
                            Odia 
                    
                        ,
                    
                        
                        
                            Tamil 
                    
                        ,
                    
                        
                        
                            Telugu 
                    
                        ,
                    
                        
                        
                            Malayalam