ಪ್ರಧಾನ ಮಂತ್ರಿಯವರ ಕಛೇರಿ

ಟೋಕಿಯೊ ಒಲಿಂಪಿಕ್ಸ್‌ನ ಭಾರತೀಯ ತಂಡಕ್ಕೆ ಶುಭ ಹಾರೈಸಿದ ಪ್ರಧಾನಿ

प्रविष्टि तिथि: 23 JUL 2021 6:48PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟೋಕಿಯೊ ಒಲಿಂಪಿಕ್ಸ್ 2020 ಭಾರತೀಯ ತಂಡಕ್ಕೆ ಶುಭ ಹಾರೈಸಿದ್ದಾರೆ.

ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, "ಬನ್ನಿ, ನಾವೆಲ್ಲರೂ ಭಾರತಕ್ಕಾಗಿ ಹುರಿದುಂಬಿಸೋಣ #Cheer4India!

ಟೋಕಿಯೊ ಒಲಿಂಫಕ್ಸ್@Tokyo2020 ಉದ್ಘಾಟನಾ ಸಮಾರಂಭದ ಕೆಲವು ದೃಶ್ಯಗಳನ್ನು ಕಣ್ತುಂಬಿಕೊಂಡೆ.

ನಮ್ಮ ಭರವಸೆಯ ತಂಡಕ್ಕೆ ಶುಭ ಹಾರೈಸುತ್ತೇನೆ. #Tokyo2020" ಎಂದಿದಾರೆ.

***


(रिलीज़ आईडी: 1738532) आगंतुक पटल : 275
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Bengali , Manipuri , Punjabi , Gujarati , Odia , Tamil , Telugu , Malayalam