ಪ್ರಧಾನ ಮಂತ್ರಿಯವರ ಕಛೇರಿ
ಆಷಾಡ ಪೂರ್ಣಿಮಾ-ಧಮ್ಮ ಚಕ್ರ ದಿನಾಚರಣೆ ಕಾರ್ಯಕ್ರಮದಲ್ಲಿ ಸಂದೇಶ ಹಂಚಿಕೊಳ್ಳಲಿರುವ ಪ್ರಧಾನಿ
Posted On:
23 JUL 2021 9:35PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜುಲೈ 24, 2021 ರಂದು ಬೆಳಗ್ಗೆ 8:30ರ ಸುಮಾರಿಗೆ ಆಷಾಡ ಪೂರ್ಣಿಮಾ-ಧಮ್ಮ ಚಕ್ರ ದಿನದ ಕಾರ್ಯಕ್ರಮದಲ್ಲಿ ತಮ್ಮ ಸಂದೇಶವನ್ನು ಹಂಚಿಕೊಳ್ಳಲಿದ್ದಾರೆ.
"ಜುಲೈ 24ರಂದು ಬೆಳಿಗ್ಗೆ 8:30ರ ಸುಮಾರಿಗೆ ಆಷಾಡ ಪೂರ್ಣಿಮಾ-ಧಮ್ಮ ಚಕ್ರ ದಿನದ ಕಾರ್ಯಕ್ರಮದಲ್ಲಿ ನನ್ನ ಸಂದೇಶವನ್ನು ಹಂಚಿಕೊಳ್ಳಲಿದ್ದೇನೆ" ಎಂದು ಪ್ರಧಾನಿ ಟ್ವೀಟ್ನಲ್ಲಿ ತಿಳಿಸಿದ್ದಾರೆ.
***
(Release ID: 1738536)
Visitor Counter : 196
Read this release in:
English
,
Urdu
,
Marathi
,
Hindi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam