ಪ್ರಧಾನ ಮಂತ್ರಿಯವರ ಕಛೇರಿ

ಭಗೀರತಿ ಅಮ್ಮ ಅವರ ನಿಧನಕ್ಕೆ ಪ್ರಧಾನಿಯವರಿಂದ ಗೌರವ ನಮನ

प्रविष्टि तिथि: 23 JUL 2021 9:38PM by PIB Bengaluru

ಗೌರವಾನ್ವಿತ ಭಗೀರತಿ ಅಮ್ಮ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ ಮತ್ತು ಸಂತಾಪ ವ್ಯಕ್ತಪಡಿಸಿದ್ದಾರೆ.

ಕುರಿತು ಟ್ವೀಟ್ ಮಾಡಿರುವ ಪ್ರಧಾನಿ, ಗೌರವಾನ್ವಿತ ಭಗೀರತಿ ಅಮ್ಮ ಅವರಿಗೆ ನನ್ನ ಶ್ರದ್ಧಾಂಜಲಿ ಸಲ್ಲಿಸುತ್ತೇನೆ. ಅವರ ಜೀವನ ಪ್ರಯಾಣದಿಂದ ಕಲಿಯುವುದು ಬಹಳಷ್ಟಿದೆವಿಶೇಷವಾಗಿ ಹೊಸ ವಿಷಯಗಳನ್ನು ಕಲಿಯುವ ಬಗ್ಗೆ ಅವರ ಉತ್ಸಾಹ ಅಪರಿಮಿತವಾದದ್ದು. ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ." ಎಂದು ಹೇಳಿದ್ದಾರೆ.

***


(रिलीज़ आईडी: 1738538) आगंतुक पटल : 240
इस विज्ञप्ति को इन भाषाओं में पढ़ें: Assamese , English , Urdu , हिन्दी , Marathi , Manipuri , Bengali , Punjabi , Gujarati , Odia , Tamil , Telugu , Malayalam